×
Ad

ಮಂಗಳೂರಿನಲ್ಲಿ ನಡೆದ ಮಹಾ ಪ್ರತಿಭಟನೆಯ ಡ್ರೋನ್ ಝಲಕ್ ಗಳು

Update: 2020-01-15 23:41 IST

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ 'ದಿ ಮುಸ್ಲಿಂ ಸೆಂಟ್ರಲ್ ಕಮಿಟಿ'ಯ ನೇತೃತ್ವ ಹಾಗೂ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗು ಸಿಎಎ ವಿರೋಧಿಸಿ ಬುಧವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಡ್ರೋನ್ ನಲ್ಲಿ ಸೆರೆ ಹಿಡಿಯಲಾದ ಚಿತ್ರಗಳು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News