ಡಿಸಿಎಂ ಮಾಧ್ಯಮ ಸಲಹೆಗಾರರಾಗಿ ಬಿ.ಎನ್.ಶ್ರೀಧರ ನೇಮಕ
Update: 2020-01-16 20:30 IST
ಬೆಂಗಳೂರು, ಜ.16: ಹಿರಿಯ ಪತ್ರಕರ್ತ ಬಿ.ಎನ್.ಶ್ರೀಧರ ಅವರನ್ನು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ಐಟಿ ಹಾಗೂ ಬಿಟಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ವಸಂತ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.