ಐಎಎಸ್ ಅಧಿಕಾರಿ ಎ.ಬಿ.ಇಬ್ರಾಹಿಮ್‌ಗೆ ಹೆಚ್ಚುವರಿ ಹೊಣೆಗಾರಿಕೆ

Update: 2020-01-17 16:27 GMT

ಬೆಂಗಳೂರು, ಜ.17: ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನವನ್ನು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಎ.ಬಿ.ಇಬ್ರಾಹಿಮ್‌ಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News