ಕರಾಟೆ ಸ್ಪರ್ಧೆ: ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Update: 2020-01-18 17:03 GMT

ಮಂಗಳೂರು, ಜ.18: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ನಡೆಯುವ ಕೃಷ್ಣಾಪುರದ ಹಿರಾ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಸೆನ್‌ಸಾಯ್ ಸರ್ಫ್ರಾಝ್ ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 2 ಚಿನ್ನದ ಪದಕ, 2 ಬೆಳ್ಳಿ ಪದಕ, 5 ಕಂಚಿನ ಪದಕ ಪಡೆದು ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News