ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವಿರೋಧ ಆಯ್ಕೆ

Update: 2020-01-20 09:37 GMT

ಹೊಸದಿಲ್ಲಿ: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ರಾಷ್ಟ್ರಾದ್ಯಂತದ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News