ಜ. 21ರಂದು ಕುಮಾರಸ್ವಾಮಿ ಮಂಗಳೂರಿಗೆ

Update: 2020-01-20 09:54 GMT

ಮಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜ. 21ರಂದು ಉಳ್ಳಾಲ, ಕೋಟೆಪುರ ಸಮುದ್ರ ತೀರದ ಮನೆಗಳಿಗೆ ಭೇಟಿ ನೀಡಿ ಪೌರತ್ವ ಕಾಯ್ದೆ ವಿರುದ್ಧ ಅಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News