ಮಂಗಳೂರಿನ ವಿಮಾನ ನಿಲ್ದಾಣದಲ್ಲಿ 'ಸ್ಫೋಟಕ' ಪತ್ತೆ ಪ್ರಕರಣ: ಹಾಸನ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ

Update: 2020-01-20 12:56 GMT

ಹಾಸನ: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಸ್ಫೋಟಕ' ವಸ್ತು ಪತ್ತೆಯಾದ ಹಿನ್ನೆಲೆ ಮುನ್ಸೂಚನಾ ಕ್ರಮವಾಗಿ ಹಾಸನ ನಗರದಲ್ಲಿರುವ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಪೊಲೀಸ್ ಪಡೆ ಶ್ವಾನದಳದೊಂದಿಗೆ ತಪಾಸಣೆ ನಡೆಸಿದರು.

ರೈಲ್ವೆ ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News