ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸೆಯ್ಯದ್ ರೋಶನ್

Update: 2020-01-23 18:18 GMT

ಬೆಂಗಳೂರು, ಜ.23: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಬೆಂಗಳೂರಿನ ಸೆಯ್ಯದ್ ರೋಶನ್ ಅಬ್ಬಾಸ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News