ಉಡುಪಿ ಜಿಪಂ ಸಾಮಾನ್ಯ ಸಭೆ ಮುಂದೂಡಿಕೆ

Update: 2020-01-24 15:45 GMT

ಉಡುಪಿ, ಜ.24: ಜ.27ಕ್ಕೆ ನಿಗದಿಯಾಗಿದ್ದ ಉಡುಪಿ ಜಿಲ್ಲಾ ಪಂಚಾಯತ್‌ನ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಜ.28ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಮಣಿಪಾಲದಲ್ಲಿರುವ ಜಿಪಂನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News