ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2020-01-25 16:51 GMT

ಮಣಿಪಾಲ, ಜ.25: ಮಣಿಪಾಲದ ಮಣ್ಣಪಳ್ಳ ಬಳಿ ಜ.24ರಂದು ಮಧ್ಯಾಹ್ನ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಪರ್ಕಳ ಗೋಳಿಕಟ್ಟೆಯ ರಿತೇಶ್ (18) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News