ಟಾಸ್ ಜಯಿಸಿದ ನ್ಯೂಝಿಲ್ಯಾಂಡ್ ಫೀಲ್ಡಿಂಗ್

Update: 2020-01-29 07:13 GMT

ಹ್ಯಾಮಿಲ್ಟನ್, ಜ.29: ಪ್ರವಾಸಿ ಭಾರತದ ವಿರುದ್ಧ  ಮೂರನೇ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಜಯಿಸಿದ ನ್ಯೂಝಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ

ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಕಿವೀಸ್ ತಂಡದಲ್ಲಿ  ಸ್ಕಾಟ್ ಕುಗ್ಗೆಲೀಜ್ನ್  ಬದಲಿಗೆ ಬ್ಲೇರ್ ಟಿಕ್ನರ್ ರನ್ನು ಅಂತಿಮ ಹನ್ನೊಂದರ ಬಳಗದಲ್ಲಿ ಸೇರಿಸಿಕೊಳ್ಳಲಾಗಿದೆ.

ಭಾರತ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.ಈ ಪಂದ್ಯದಲ್ಲಿ ಜಯಿಸಿದರೆ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News