ಅನುರಾಗ್ ಠಾಕೂರ್ , ಪರ್ವೇಶ್ ವರ್ಮಾರನ್ನು ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲು ಚುನಾವಣಾ ಆಯೋಗ ಆದೇಶ

Update: 2020-01-29 10:04 GMT

ಹೊಸದಿಲ್ಲಿ, ಜ.29: ಮುಂಬರುವ ದಿಲ್ಲಿ  ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ  ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದುಹಾಕುವಂತೆ ಚುನಾವಣಾ ಆಯೋಗವು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ನಿರ್ದೇಶನ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News