ಟ್ವೆಂಟಿ-20: ಇತಿಹಾಸ ನಿರ್ಮಿಸಿದ ಭಾರತ

Update: 2020-01-29 18:10 GMT

ನ್ಯೂಝಿಲ್ಯಾಂಡ್ ವಿರುದ್ಧ ಹ್ಯಾಮಿಲ್ಟನ್‌ನಲ್ಲಿ ಬುಧವಾರ ನಡೆದ 3ನೇ ಟ್ವೆಂಟಿ-20 ಪಂದ್ಯದಲ್ಲಿ ಉಪನಾಯಕ ರೋಹಿತ್ ಶರ್ಮಾ ಸೂಪರ್ ಓವರ್‌ನ ಅಂತಿಮ ಎರಡು ಎಸೆತಗಳಲ್ಲಿ ಸಿಡಿಸಿದ ಸತತ ಸಿಕ್ಸರ್‌ಗಳ ನೆರವಿನಲ್ಲಿ ಭಾರತ ತಂಡ ಕಿವೀಸ್ ನಾಡಿನಲ್ಲಿ ಇದೇ ಮೊದಲ ಬಾರಿ ಟ್ವೆಂಟಿ-20 ಸರಣಿಯನ್ನು ಗೆದ್ದುಕೊಂಡು ಇತಿಹಾಸ ನಿರ್ಮಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor