×
Ad

ಕಾಪು ಬೀಚ್ ಉತ್ಸವ ಮುಂದೂಡಿಕೆ

Update: 2020-02-03 20:19 IST

ಉಡುಪಿ, ಫೆ.3: ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ, ಪಶುಪಾಲನಾ ಇಲಾಖೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗ ದೊಂದಿಗೆ ಕಾಪು ತಾಲೂಕಿನ ಕಾಪು ಬೀಚ್‌ನಲ್ಲಿ ಫೆ.8 ಮತ್ತು 9ರಂದು ನಡೆಸಲುದ್ದೇಶಿಸಿದ್ದ ಕಾಪು ಲೈಟ್‌ಹೌಸ್ ಉತ್ಸವವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News