×
Ad

ರಾಮಮಂದಿರ ಟ್ರಸ್ಟ್ ವಿಶ್ವಸ್ಥರಾಗಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥರ ನೇಮಕ

Update: 2020-02-05 20:27 IST

ಉಡುಪಿ, ಫೆ.5: ನೂತನವಾಗಿ ರಚಿಸಲಾಗಿರುವ ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್‌ನ ಓರ್ವ ವಿಶ್ವಸ್ಥರಾಗಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರನ್ನು ಕೇಂದ್ರ ಸರಕಾರ ನೇಮಿಸಿದೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News