×
Ad

ಫೆ. 7ರಂದು ಫರಂಗಿಪೇಟೆಯಲ್ಲಿ ಪ್ರತಿಭಟನಾ ಸಮಾವೇಶ

Update: 2020-02-05 21:50 IST

ಬಂಟ್ವಾಳ, ಫೆ. 5: ಪೌರತ್ವ ಕಾಯ್ದೆ ವಿರೋಧಿ ಹೋರಾಟ ಸಮಿತಿ ಫರಂಗಿಪೇಟೆ-ಪುದು ಇದರ ವತಿಯಿಂದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಫೆ. 7ರಂದು ಮಧ್ಯಾಹ್ನ 2.30ಕ್ಕೆ ಫರಂಗಿಪೇಟೆ ಜಂಕ್ಷನ್‌ನಲ್ಲಿ ನಡೆಯಲಿದೆ ಎಂದು ಸಂಘಟಕರಾದ ಮುಹಮ್ಮದ್ ಬಾವ, ಉಮರ್ ಫಾರೂಕ್ ಫರಂಗಿಪೇಟೆ ಅವರು ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News