×
Ad

ಬೀದರ್ ವಿಮಾನ ನಿಲ್ದಾಣ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ

Update: 2020-02-07 14:38 IST

ಬೀದರ್, ಫೆ. 7: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಿದರು.

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಸಂಸದ  ಭಗವಂತ್ ಖೂಬಾ, ಶಾಸಕರಾದ ಬಂಡೆಪ್ಪ ಕಾಶಂಪುರ, ಈಶ್ವರ್ ಖಂಡ್ರೆ,  ಕರೀಂ ಖಾನ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News