×
Ad

ಲಾರಿ ಹರಿದು ರಸ್ತೆ ಬದಿಯಲ್ಲಿ ಮಲಗಿದ್ದ ಕಾರ್ಮಿಕ ಮೃತ್ಯು

Update: 2020-02-08 22:42 IST

ಬೆಂಗಳೂರು, ಫೆ.8: ಲಾರಿಯೊಂದು ಹರಿದು ರಸ್ತೆ ಬದಿಯಲ್ಲಿ ಮಲಗಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ಇಲ್ಲಿನ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮರಾಜನಗರದ ಮನೋಜ್ ಕುಮಾರ್(27) ಮೃತ ಕಾರ್ಮಿಕ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News