ಅಮರ್ ಜವಾನ್...

Update: 2020-02-14 18:27 GMT

ನಲ್ವತ್ತು ಮಂದಿ ಸಿಆರ್‌ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮ ಭಯೋತ್ಪಾದಕ ದಾಳಿಗೆ ಶುಕ್ರವಾರ ಒಂದು ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ  ಹುತಾತ್ಮ ಯೋಧರಿಗೆ ನಮನಗಳನ್ನು ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor