ಉಡುಪಿ: ಯುವತಿ ನಾಪತ್ತೆ

Update: 2020-02-15 17:31 GMT

ಉಡುಪಿ, ಫೆ.15: ಕಕ್ಕುಂಜೆ ನಿವಾಸಿ ಸನಾ(20) ಎಂಬಾಕೆ ಫೆ.11ರಂದು ಬೆಳಗ್ಗೆ 9ಗಂಟೆಗೆ ಮಣಿಪಾಲಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವಳು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News