ಮೀಸಲಾತಿ ತೀರ್ಪು ಬಗ್ಗೆ ಕೇಂದ್ರ ಸರಕಾರ ಮಧ್ಯಪ್ರವೇಶಕೆ ಒತ್ತಾಯಿಸಿ ಕಾಂಗ್ರೆಸ್ ಧರಣಿ

Update: 2020-02-17 09:33 GMT

 ಬೆಂಗಳೂರು, ಫೆ.17: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳವರು ಪಡೆಯುತ್ತಿರುವ ಮೀಸಲಾತಿ ಹಕ್ಕಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಮರು ಪರಿಶೀಲನೆ ಆಗಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಕನಾರ್ಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ನೇತೃತ್ವದಲ್ಲಿ ಇಂದು ನಗರದಲ್ಲಿ ಧರಣಿ ನಡೆಸಲಾಯಿತು.

ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವರು ಭಾಗವಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News