×
Ad

​ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ನಿಂದನೆ: ಮಧುಗಿರಿ ಮೋದಿ ವಿರುದ್ಧ ಉಳ್ಳಾಲ ಠಾಣೆಯಲ್ಲಿ ದೂರು

Update: 2020-02-17 17:43 IST
ಮಧುಗಿರಿ ಮೋದಿ 

ಉಳ್ಳಾಲ, ಫೆ.17: ಪ್ರವಾದಿ ಮುಹಮ್ಮದ್ (ಸ) ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಹರಿಯಬಿಟ್ಟ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮಧುಗಿರಿ ಮೋದಿ ಎಂಬ ಹೆಸರಿನ ವ್ಯಕ್ತಿಯೋರ್ವ ಪ್ರವಾದಿ ನಿಂದನೆಯ ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದು, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಉಳ್ಳಾಲ ಮುಸ್ಲಿಮ್ ಒಕ್ಕೂಟ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News