ವಾರಸುದಾರರಿಗೆ ಸೂಚನೆ

Update: 2020-02-18 16:07 GMT

ಉಡುಪಿ, ಫೆ.18: ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ರಾಜು (90) ಮತ್ತು ದಿವಾಕರ (63) ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520555/ 9449827833 ನ್ನು ಸಂಪರ್ಕಿಸುವಂತೆ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News