ವಾರಸುದಾರರ ಗಮನಕ್ಕೆ

Update: 2020-02-18 16:28 GMT

ಉಡುಪಿ, ಫೆ.18: ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ನಾರಾಯಣ ಬಂಗೇರ (60) ಎಂಬುವವರು ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555 / 9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News