ಮುಂಗಡಪತ್ರ ಸಲ್ಲಿಸಲು ವಕ್ಫ್ ಮಂಡಳಿ ಸೂಚನೆ

Update: 2020-02-18 17:05 GMT

ಮಂಗಳೂರು, ಫೆ.18: ದ.ಕ.ಜಿಲ್ಲೆಯ ಎಲ್ಲಾ ವಕ್ಫ್ ನೊಂದಾಯಿತ ಸಂಸ್ಥೆಗಳು 2018-19 ನೇ ಸಾಲಿನ ವಾರ್ಷಿಕ ಆಯ-ವ್ಯಯ ಪಟ್ಟಿಯನ್ನು ಹಾಗೂ 2020-21ನೇ ಸಾಲಿನ ಮುಂಗಡ ಪತ್ರ (ಬಜೆಟ್)ನ್ನು ನಿಗದಿತ ನಮೂನೆಗಳಲ್ಲಿ ಕಡ್ಡಾಯವಾಗಿ ದ.ಕ. ಜಿಲ್ಲಾ ವಕ್ಫ್ ಕಚೇರಿ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಮಂಗಳೂರು ಇಲ್ಲಿಗೆ ಫೆಬ್ರವರಿ ಅಂತ್ಯದೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News