ನೆರೇಗಾ ಮಾಹಿತಿಗೆ ಉಚಿತ ಸಹಾಯವಾಣಿ

Update: 2020-02-19 15:16 GMT

ಉಡುಪಿ, ಫೆ.19: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ 100 ದಿನಗಳ ಉದ್ಯೋಗ ಬೇಡಿಕೆಗಾಗಿ ಹಾಗೂ ಇತರೆ ಸೇವೆಗಳಿಗೆ ಉಚಿತ ಸಹಾಯವಾಣಿ ಸಂಖ್ಯೆ: 1800 425 8666 ಗೆ ಕರೆ ಮಾಡಬಹುದಾಗಿದೆ ಎಂದು ಉಡುಪಿ ಜಿಲ್ಲಾಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News