ಅಡ್ಡೂರು : ಮಧುಗಿರಿ ಮೋದಿ ವಿರುದ್ಧ ಮುಸ್ಲಿಂ ಒಕ್ಕೂಟದಿಂದ ದೂರು

Update: 2020-02-19 17:48 GMT

ಅಡ್ಡೂರು : ಪ್ರವಾದಿ ಅವರನ್ನು ನಿಂದಿಸಿದ ಮಧುಗಿರಿ ಮೋದಿ ವಿರುದ್ಧ ಮುಸ್ಲಿಂ ಒಕ್ಕೂಟ ಅಡ್ಡೂರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಮಧುಗಿರಿ ಮೋದಿ ಎಂಬಾತ ಪ್ರವಾದಿ ಮುಹಮ್ಮದ್ (ಸ) ಅವರನ್ನು ನಿಂದಿಸಿದ್ದು, ಆತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ ದೂರು ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News