ಇಂದು ಕಿನ್ಯಕ್ಕೆ ಬೇಕಲ ಉಸ್ತಾದ್

Update: 2020-02-20 05:36 GMT

ಉಳ್ಳಾಲ, ಫೆ.20: ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಕೂಟು ಝಿಯಾರತ್ ಕಾರ್ಯಕ್ರಮದಲ್ಲಿ ಇಂದು (ಫೆ.20) ರಾತ್ರಿ ಬೇಕಲ ಇಬ್ರಾಹೀಂ ಮುಸ್ಲಿಯಾರ್ ಭಾಗವಹಿಸಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News