×
Ad

‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ: ಎಬಿವಿಪಿ ಪ್ರತಿಭಟನೆ

Update: 2020-02-20 23:45 IST

ಮಂಗಳೂರು, ಫೆ.20: ಬೆಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರೋಧಿಸಿ ನಡೆಯುತ್ತಿದ್ದ ಸಮಾವೇಶದಲ್ಲಿ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದ ಅಮೂಲ್ಯ ವಿರುದ್ಧ ಮಂಗಳೂರಿನ ಲಾಲ್‌ಬಾಗ್ ಸರ್ಕಲ್‌ನಲ್ಲಿ ಎಬಿವಿಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News