ವೈಟ್‌ಫೀಲ್ಡ್‌: ಫೆ.23ರಂದು ಸಿಎಎ ವಿರೋಧಿಸಿ ಪ್ರತಿಭಟನೆ

Update: 2020-02-21 17:07 GMT

ಬೆಂಗಳೂರು, ಫೆ.21: ಕೇಂದ್ರ ಸರಕಾರದ ಜನವಿರೋಧಿ ಪೌರತ್ವ ಕಾಯ್ದೆ (ಸಿಎಎ), ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿಸಿ ಫೆ.23ರಂದು ಬೆಳಗ್ಗೆ 10 ಗಂಟೆಗೆ ನಗರದ ವೈಟ್‌ಫೀಲ್ಡ್‌ನಲ್ಲಿರುವ ಇನ್ನರ್ ಸರ್ಕಲ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News