ಪಿಜಿಯಲ್ಲಿ ಅಗ್ನಿ ದುರಂತ: ಮೂವರು ಯುವತಿಯರು ಮೃತ್ಯು

Update: 2020-02-22 14:23 GMT
ಸಾಂದರ್ಭಿಕ ಚಿತ್ರ

ಚಂಡೀಗಡ,ಫೆ.22: ಇಲ್ಲಿನ ಸೆಕ್ಟರ್ 32ಡಿ ಯಲ್ಲಿರುವ ಪೇಯಿಂಗ್ ಗೆಸ್ಟ್ ಹಾಸ್ಟೆಲ್‌ನಲ್ಲಿ ಶನಿವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಮೂವರು ಯುವತಿಯರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟಿರುವ ಮೂವರು ಬಾಲಕಿಯರ ಪೈಕಿ ಇಬ್ಬರು ಪಂಜಾಬ್‌ನವರಾಗಿದ್ದರೆ, ಇನ್ನೊಬ್ಬಳು ಹರ್ಯಾಣ ಮೂಲದವಳು ಎಂದು ತಿಳಿದುಬಂದಿದೆ.

ಪಿಜಿಯ ಮಹಡಿಯಿಂದ ಜಿಗಿದಿರುವ ಇನ್ನೋರ್ವ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News