×
Ad

ಮಾ.1: ಎಂ.ಜಿ.ಎಂ ಕಾಲೇಜು ಹಳೆ ವಿದ್ಯಾರ್ಥಿ ಸಮಾವೇಶ

Update: 2020-02-22 21:46 IST

ಉಡುಪಿ, ಫೆ.22: ಎಂಜಿಎಂ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ ಬರುವ ಮಾ.1ರ ಬೆಳಗ್ಗೆ 9:30ರಿಂದ ಅಪರಾಹ್ನ 1 ಗಂಟೆವರೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕಾಲೇಜಿನ ಎಲ್ಲಾ ಹಳೆವಿದ್ಯಾರ್ಥಿಗಳು ಈ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಬೇಕೆಂದು ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News