ಅಲ್ ಬಿರ್ರ್: ಮಾ. 1ರಂದು ಅಧ್ಯಾಪಕಿ ಹುದ್ದೆಗೆ ಅರ್ಹತಾ ಪರೀಕ್ಷೆ

Update: 2020-02-28 16:55 GMT

ಮಂಗಳೂರು: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಬಿರ್ರ್ ಇಸ್ಲಾಮಿಕ್ ಪ್ರೀ ಸ್ಕೂಲ್ ನ ಅಧ್ಯಾಪಕಿ ಹುದ್ದೆಗೆ ನೇಮಕಗೊಳ್ಳಲು ಇಚ್ಛಿಸುವವರಿಗೆ ಮಾರ್ಚ್ 1 ರಂದು ಅರ್ಹತಾ ಪರೀಕ್ಷೆ ನಡೆಯಲಿದೆ.

ಮಂಗಳೂರಿನ ಬದ್ರಿಯಾ ಕಾಲೇಜಿನಲ್ಲಿ ಬೆಳಗ್ಗೆ 9 ಗಂಟೆಗೆ ಈ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಅಲ್ ಬಿರ್ರ್ ಕೋರ್ಡಿನೇಟರ್ ಅಕ್ಬರ್ ಅಲಿ ಅಡ್ಡೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News