×
Ad

ವಿಶೇಷ ಶಿಕ್ಷಕರ ನೇಮಕಾತಿ-ಅರ್ಜಿ ಆಹ್ವಾನ

Update: 2020-03-02 21:02 IST

ಮಂಗಳೂರು, ಮಾ.2: ಪ್ರಸಕ್ತ 2019-20ನೇ ಸಾಲಿಗೆ ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ ಖಾಲಿ ಇರುವ ಬಿಐಇಆರ್‌ಟಿ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಹುದ್ದೆಗೆ ವಿಶೇಷ ಡಿ.ಇಡಿ/ವಿಶೇಷ ಬಿ.ಇಡಿ ಮತ್ತು ಎಂಸಿಟಿಟಿ ವಿದ್ಯಾರ್ಹತೆ ಹೊಂದಿದ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಿದೆ.

ಸೂಕ್ತ ದಾಖಲೆಯೊಂದಿಗೆ ಸಮಗ್ರ ಶಿಕ್ಷಣ ಕರ್ನಾಟಕ, ಜಿಪಂ ಕಟ್ಟಡ, ಕೊಟ್ಟಾರ, ಮಂಗಳೂರು, ಜಿಲ್ಲಾ ಕಚೇರಿಗೆ ಮಾ.3ರಂದು ಮಧ್ಯಾಹ್ನ 1:30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824-2452100ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News