ಉಮ್ಮತುಮ್ಮ

Update: 2020-03-03 17:21 GMT

ಪಡುಬಿದ್ರಿ : ದಿ.ಶೇಖಬ್ಬ ಅವರ ಪತ್ನಿ ಪಡುಬಿದ್ರಿ ನಿವಾಸಿ ಉಮಾತುಮ್ಮ (68) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಮೃತರು ಇಬ್ಬರು ಪುತ್ರಿಯರು ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ