×
Ad

ಮಾ.8: ಸಚಿವ ಈಶ್ವರಪ್ಪ ಮಂಗಳೂರಿಗೆ ಆಗಮನ

Update: 2020-03-04 23:29 IST

ಮಂಗಳೂರು, ಮಾ.4: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾ.8ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಮಾ.8ರಂದು ಮಧ್ಯಾಹ್ನ 2:40ಕ್ಕೆ ಮಂಗಳೂರಿಗೆ ಆಗಮಿಸಿ, ಪುರಭವನದಲ್ಲಿ ಆಯೋಜಿಸಿರುವ 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8:40ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಕೇಂದ್ರಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News