ಮಾ. 8ರಂದು ಹಳೆಕೋಟೆಯಲ್ಲಿ ಉಚಿತ ಹಿಜಾಮ ಚಿಕಿತ್ಸೆ
Update: 2020-03-07 14:40 IST
ಉಳ್ಳಾಲ: ಇಕ್ರಾ ಚಾರಿಟೇಬಲ್ ಟ್ರಸ್ಟ್ ಹಳೆಕೋಟೆ ಉಳ್ಳಾಲ ಇದರ ವತಿಯಿಂದ ಮಾ. 8ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಳೆಕೋಟೆ ಸಯ್ಯದ್ ಮದನಿ ಶಾಲೆಯಲ್ಲಿ ಉಚಿತ ಹಿಜಾಮ ಚಿಕಿತ್ಸೆ ನಡೆಯಲಿದೆ.
ಮೊದಲು ಬಂದ ಮೂವತ್ತು ಮಂದಿಗೆ ಮಾತ್ರ ಅವಕಾಶ ಎಂದು ಪ್ರಕಟನೆ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ 9901945618 ಸಂಪರ್ಕಿಸಿ.