×
Ad

ಮಂಗಳೂರು : ಕೊರೊನಾ ವೈರಸ್ ಕುರಿತು ಜಾಗೃತಿ ಕಾರ್ಯಕ್ರಮ

Update: 2020-03-07 21:14 IST

ಮಂಗಳೂರು, ಮಾ.7: ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೊರೊನಾ ವೈರಸ್ ಹಾಗೂ ನಿರ್ವಹಣಾ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಶನಿವಾರ ಜಿಲ್ಲೆಯ ವಿವಿಧೆಡೆ ನಡೆಯಿತು.

ಮಂಗಳೂರು ವಿಮಾನ ನಿಲ್ದಾಣ, ನವಮಂಗಳೂರು ಬಂದರು ಮಂಡಳಿ, ಎಂಆರ್‌ಪಿಎಲ್ಗಳಲ್ಲಿ ಎನ್‌ಆರ್‌ಎಫ್ ಸಹಕಾರದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News