×
Ad

ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ವರ್ಗಾವಣೆ

Update: 2020-03-09 22:18 IST

ಬೆಂಗಳೂರು, ಮಾ.9: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆಗೊಳಿಸಿ ಕೇಂದ್ರ ಸರಕಾರವು ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News