×
Ad

ಮಧ್ಯಪ್ರದೇಶ: ಸಂಪುಟಕ್ಕೆ 22 ಸಚಿವರ ರಾಜೀನಾಮೆ

Update: 2020-03-09 23:51 IST

ಹೊಸದಿಲ್ಲಿ: ಸೋಮವಾರ ತಡರಾತ್ರಿ ಸಂಭವಿಸಿದ ದಿಢೀರ್ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸಂಪುಟದ 22 ಸಚಿವರುಗಳು ರಾಜೀನಾಮೆ ನೀಡಿದ್ದಾರೆ. ಸರಕಾರದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಮಲ್‌ನಾಥ್ ಅವರು ಸಂಪುಟ ಪುನಾರಚನೆಗೆ ಸುಗಮಹಾದಿ ಕಲ್ಪಿಸಲು ಅವರು ತಮ್ಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ.

ಇಂದು ರಾತ್ರಿ ಕಮಲ್‌ನಾಥ್ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪಾಲ್ಗೊಂಡ ಎಲ್ಲಾ ಸಚಿವರು ಕಮಲ್‌ನಾಥ್ ಅವರಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News