×
Ad

ಹೈಲ್ಯಾಂಡ್ ಎಜುಕೇಷನಲ್ ಆ್ಯಂಡ್ ಕಲ್ಚರಲ್ ಸೆಂಟರ್ ಅಧ್ಯಕ್ಷರಾಗಿ ಮುಹಮ್ಮದ್ ಅರಬಿ ಆಯ್ಕೆ

Update: 2020-03-10 21:39 IST
ಮುಹಮ್ಮದ್ ಅರಬಿ, ಅಸ್ಗರ್ ಅಲಿ, ಮುಹಮ್ಮದ್ ಹನೀಫ್ 

ಮಂಗಳೂರು, ಮಾ. 10 : ಹೈಲ್ಯಾಂಡ್ ಎಜುಕೇಷನಲ್ ಆ್ಯಂಡ್ ಕಲ್ಚರಲ್ ಸೆಂಟರ್ (ಎಚ್ಇಸಿಸಿ) ಇದರ ವಾರ್ಷಿಕ ಮಹಾಸಭೆಯು ಸಂಸ್ಥೆಯ ಟ್ರಸ್ಟ್ ಕಚೇರಿಯಲ್ಲಿ ಮಂಗಳವಾರ ನಡೆಯಿತು.

ಈ ಸಂದರ್ಭ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ನೂತನ ಅಧ್ಯಕ್ಷರಾಗಿ ಮುಹಮ್ಮದ್ ಅರಬಿ ಅವರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಸ್ಗರ್ ಅಲಿ ಬಿ.ಎಚ್. ಹಾಗು ಪ್ರಧಾನ ಕಾರ್ಯದರ್ಶಿ ಯಾಗಿ ಮುಹಮ್ಮದ್ ಹನೀಫ್ ಪಿ.ಎಸ್. ಆಯ್ಕೆಯಾದರು. ಮಾಜಿ ಅಧ್ಯಕ್ಷ ಅಹ್ಮದ್ ಮೊಹಿಯುದ್ದೀನ್ ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News