ಡಾ.ನಸೀರ್ ಅಹಮದ್‍ಗೆ ರಾಜ್ಯ ಪ್ರಶಸ್ತಿ ಪ್ರದಾನ

Update: 2020-03-11 18:02 GMT

ದಾವಣಗೆರೆ, ಮಾ.11: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ನಗರದ ಡಾ.ಸಿ.ಆರ್.ನಸೀರ್ ಅಹಮದ್ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ 2019-20ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾದ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News