×
Ad

ಯುವತಿ ಆತ್ಮಹತ್ಯೆ

Update: 2020-03-12 22:05 IST

ಕೋಟ, ಮಾ.12: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಮರ್ಜಿ ನಿವಾಸಿ ಶೇಖರ ಕುಲಾಲ್ ಎಂಬವರ ಮಗಳು ಸುಮಿತ್ರಾ(23) ಎಂಬವರು ಮಾ.11ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News