×
Ad

ಟ್ರಂಪ್ ರನ್ನು ಇತ್ತೀಚೆಗೆ ಭೇಟಿಯಾಗಿದ್ದ ಈ ದೇಶದ ಅಧ್ಯಕ್ಷರಿಗೆ ಕೊರೊನಾವೈರಸ್ !

Update: 2020-03-13 21:26 IST

ಹೊಸದಿಲ್ಲಿ: ಜಗತ್ತಿನಲ್ಲಿ ತಲ್ಲಣ ಸೃಷ್ಟಿಸಿರುವ ಕೊರೊನಾವೈರಸ್ ನಿಂದ ಬ್ರೆಝಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಬೊಲ್ಸೊನಾರೊರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಅವರು ಕೊರೊನಾವೈರಸ್ ನಿಂದ ಬಳಲುತ್ತಿರುವುದು ದೃಢಪಟ್ಟಿದೆ ಎಂದು ಬ್ರೆಝಿಲ್ ನ ಪ್ರಮುಖ ಸುದ್ದಿ ಪತ್ರಿಕೆಯೊಂದು ವರದಿ ಮಾಡಿದೆ.

ಇತ್ತೀಚೆಗಷ್ಟೇ ಬ್ರೆಝಿಲ್ ಅಧ್ಯಕ್ಷರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಭೇಟಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News