×
Ad

ಮಾ.23ರಂದು ಲೀಡ್ ಬ್ಯಾಂಕ್ ಸಭೆ

Update: 2020-03-13 21:45 IST

ಉಡುಪಿ ಮಾ.13: ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯು ಮಾ.23ರಂದು ಮಧ್ಯಾಹ್ನ 3 ಗಂಟೆಗೆ ಮಣಿಪಾಲ ರಜತಾದ್ರಿ ಯಲ್ಲಿರುವ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News