×
Ad

ಅಕ್ರಮ ಮದ್ಯ ಮಾರಾಟ: ಓರ್ವ ಸೆರೆ

Update: 2020-03-13 21:50 IST

ಕುಂದಾಪುರ, ಮಾ.13: ಕೆಂಚನೂರು ಗ್ರಾಮದ ಮಲ್ಲಾರಿ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳೀಯ ನಿವಾಸಿ ಚಂದ್ರಶೇಖರ(45) ಎಂಬಾತನನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಮಾ.12ರಂದು ಬಂಧಿಸಿ, ಒಟ್ಟು 849 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News