ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲರಾ ಭೀತಿ: ನೀರಿನ ಪರೀಕ್ಷೆಗೆ ಕ್ರಮ

Update: 2020-03-13 18:22 GMT

ಬೆಂಗಳೂರು, ಮಾ. 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಾಲರಾ ರೋಗ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಜಳಮಂಡಳಿ ನಗರದಲ್ಲಿನ ಕೆಲ ಸ್ಥಳಗಳಲ್ಲಿ ನೀರಿನ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷಿಸಿದ ನೀರಿನ ಪೂರೈಕೆಗೆ ಕ್ರಮ ಕೈಗೊಂಡಿದೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News