×
Ad

ಪ್ರತಿಭಟನೆ ಮುಂದೂಡಿಕೆ

Update: 2020-03-15 20:30 IST

ಮಂಗಳೂರು, ಮಾ.15: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ)ಯ ವತಿಯಿಂದ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮುಂದೆ ಮಾ.16ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಸಮಿತಿಯ ಸಂಚಾಲಕ ಜಗದೀಶ್ ಪಾಂಡೇಶ್ವರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News