×
Ad

ಚರ್ಚುಗಳಲ್ಲಿ ಬಲಿಪೂಜೆಗಳು ರದ್ದು

Update: 2020-03-19 20:33 IST

ಉಡುಪಿ, ಮಾ.19: ಉಡುಪಿ ಪ್ರಾಂತದ ಎಲ್ಲಾ ಚರ್ಚುಗಳಲ್ಲಿ ನಿಗದಿತ ಸಮಯದಲ್ಲಿ ನಡೆಯುವ ಎಲ್ಲಾ ಬಲಿಪೂಜೆಗಳನ್ನು ಮಾ.31ರ ತನಕ ರದ್ದುಗೊಳಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ. ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News