×
Ad

ಕೊರೋನ: ಉಡುಪಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ

Update: 2020-03-19 22:15 IST

ಉಡುಪಿ, ಮಾ.19: ಕೊರೋನ ವೈರಸ್ ಭೀತಿ ಹಿನ್ನೆಲೆ ರೈಲ್ವೆ ಇಲಾಖೆ ವತಿಯಿಂದ, ಉಡುಪಿ ರೈಲ್ವೆ ನಿಲ್ದಾಣದಲ್ಲಿ ಕೊರೊನಾ ತಪಾಸಣೆ ಮತ್ತು ಸಹಾಯವಾಣಿ ತೆರೆಯಲಾಗಿದ್ದು, ಪ್ರಯಾಣಿಕರ ಪರೀಕ್ಷೆ ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News